Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಷ್ಟರಲ್ಲಿ ಪ್ರಧಾನಯಾಜಕನು ಯೇಸು ಸ್ವಾಮಿಯನ್ನು ಅವರ ಶಿಷ್ಯರ ವಿಷಯವಾಗಿ ಹಾಗು ಬೋಧನೆಯ ವಿಷಯವಾಗಿ ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪ್ರಧಾನಯಾಜಕನು ಯೇಸುವಿಗೆ ಆತನ ಶಿಷ್ಯರ ಬಗ್ಗೆಯೂ ಆತನು ಉಪದೇಶಿಸಿದ ಸಂಗತಿಗಳ ಬಗ್ಗೆಯೂ ಪ್ರಶ್ನೆಗಳನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಮಹಾಯಾಜಕನು ಯೇಸುವನ್ನು ಅವರ ಶಿಷ್ಯರ ವಿಷಯವಾಗಿಯೂ ಅವರ ಬೋಧನೆಯ ವಿಷಯವಾಗಿಯೂ ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮೊಟ್ಯಾ ಯಾಜಕಾನ್ ಶಿಸಾಂಚ್ಯಾ ಅನಿ ಶಿಕಾಪಾಂಚ್ಯಾ ವಿಶಯಾತ್ ಜೆಜುಕ್ ಪರಸ್ನೆ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:19
7 ತಿಳಿವುಗಳ ಹೋಲಿಕೆ  

ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.


ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು.


ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ, ಹಿರಿಯರು, ಶಾಸ್ತ್ರಿಗಳು ಕೂಡಿಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು