ಯೋಹಾನ 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರು ತಮ್ಮ ಶಿಷ್ಯರೊಡನೆ ಆಗಾಗ ಅಲ್ಲಿಗೆ ಬರುವುದು ವಾಡಿಕೆ. ಅವರನ್ನು ಹಿಡಿದುಕೊಡಲಿದ್ದ ಯೂದನಿಗೆ ಆ ಸ್ಥಳ ಚೆನ್ನಾಗಿ ಗೊತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೇಸುವೂ ಆತನ ಶಿಷ್ಯರೂ ಆಗಾಗ್ಗೆ ಅಲ್ಲಿ ಕೂಡುತ್ತಾ ಇದ್ದದರಿಂದ ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೇಸುವಿಗೆ ದ್ರೋಹ ಬಗೆದ ಯೂದನಿಗೂ ಈ ಸ್ಥಳವು ತಿಳಿದಿತ್ತು. ಏಕೆಂದರೆ ಯೇಸು ತನ್ನ ಶಿಷ್ಯರೊಂದಿಗೆ ಆಗಾಗ್ಗೆ ಅಲ್ಲಿಗೆ ಬರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು. ಏಕೆಂದರೆ ಅನೇಕ ಸಾರಿ ಯೇಸು ತಮ್ಮ ಶಿಷ್ಯರೊಂದಿಗೆ ಅಲ್ಲಿ ಸೇರುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಜೆಜುಕ್ ಘಾತ್ ಕರುನ್ ಧರುನ್ ದಿತಲ್ಯಾ ಜುದಾಸಾಕ್ ಹ್ಯೊ ಜಾಗೊ ಗೊತ್ತ್ ಹೊತ್ತೊ, ಕಶ್ಯಾಕ್ ಮಟ್ಲ್ಯಾರ್ ತನ್ನಾ-ತನ್ನಾ ಜೆಜು ಅಪ್ನಾಚ್ಯಾ ಶಿಸಾಚ್ಯಾ ವಾಂಗ್ಡಾ ಥೈ ಜಯ್. ಅಧ್ಯಾಯವನ್ನು ನೋಡಿ |