ಯೋಹಾನ 18:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನನ್ನನ್ನು ವಿಚಾರಿಸುವುದೇಕೆ? ನಾನು ಹೇಳಿದ್ದನ್ನು ಯಾರು ಕೇಳಿದ್ದಾರೋ ಅವರನ್ನೇ ವಿಚಾರಿಸಿರಿ. ನಾನು ಬೋಧನೆಮಾಡಿದ್ದು ಏನೆಂದು ಅವರು ಬಲ್ಲರು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತಾಡಿದೆನೋ ಅದನ್ನು ಕೇಳಿದವರಲ್ಲಿ ವಿಚಾರಿಸು; ನಾನು ಹೇಳಿದ್ದು ಇವರಿಗೆ ತಿಳಿದಿದೆಯಲ್ಲಾ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಹೀಗಿರಲು, ನೀನು ನನ್ನನ್ನು ಪ್ರಶ್ನಿಸುವುದೇಕೆ? ನನ್ನ ಉಪದೇಶವನ್ನು ಕೇಳಿದ ಜನರನ್ನು ಕೇಳು. ನಾನು ಹೇಳಿದ್ದನ್ನು ಅವರು ಬಲ್ಲರು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀನು ನನ್ನನ್ನು ಪ್ರಶ್ನಿಸುವುದೇಕೆ? ನಾನು ಅವರಿಗೆ ಏನು ಮಾತನಾಡಿದ್ದೇನೆಂದು ಕೇಳಿದವರನ್ನೇ ಪ್ರಶ್ನಿಸು, ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತಿಯಾ ಮಾಕಾ ಕಶ್ಯಾಕ್ ಇಚಾರುಲಾಲೆ? ಮಿಯಾ ಬೊಲಲ್ಲ್ಯಾ ಲೊಕಾಕ್ನಿಚ್ ಇಚಾರ್. ಮಿಯಾ ತೆಂಕಾ ಕಾಯ್ -ಕಾಯ್ ಸಾಂಗ್ಲೊ ಮನುನ್ ತೆಂಕಾ ಗೊತ್ತ್ ಹಾಯ್ ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |