ಯೋಹಾನ 18:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆದುದರಿಂದ ಪಿಲಾತನೇ ಅವರ ಬಳಿಗೆ ಬಂದು, “ಈತನ ಮೇಲೆ ನಿಮ್ಮ ದೂರು ಏನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಹೀಗಿರಲಾಗಿ ಪಿಲಾತನು ಹೊರಕ್ಕೆ ಅವರ ಬಳಿಗೆ ಬಂದು - ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದ್ದರಿಂದ ಪಿಲಾತನು ಆ ಯೆಹೂದ್ಯರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ನೀವು ಹೊರಿಸುತ್ತಿರುವ ಅಪರಾಧಗಳೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ ಪಿಲಾತನೇ ಹೊರಗೆ ಅವರ ಬಳಿಗೆ ಬಂದು, “ನೀವು ಈತನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದ್ದಕ್ಕೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತಸೆ ಮನುನ್ ಪಿಲಾತುಚ್ ಭಾಯ್ರ್ ತೆಂಚೆಕ್ಡೆ ಯೆಲೊ, ಅನಿ ತೆನಿ ತೆಂಕಾ “ಹ್ಯಾ ಮಾನ್ಸಾಚಿ ಚುಕ್ ಕಾಯ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |