ಯೋಹಾನ 18:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಅದಕ್ಕೆ ಅವರು, “ಬೇಡ, ಇವನು ಬೇಡ. ನಮಗೆ ಬರಬ್ಬನನ್ನು ಬಿಟ್ಟುಕೊಡಿ,” ಎಂದು ಬೊಬ್ಬೆಹಾಕಿದರು. ಬರಬ್ಬನೋ ಒಬ್ಬ ದರೋಡೆಕೋರನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅದಕ್ಕೆ ಅವರು - ಇವನನ್ನು ಬೇಡ, ಬರಬ್ಬನನ್ನು ಬಿಟ್ಟುಕೊಡಬೇಕು ಎಂದು ತಿರಿಗಿ ಕೂಗಿ ಹೇಳಿದರು. ಈ ಬರಬ್ಬನು ಕಳ್ಳನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಯೆಹೂದ್ಯರು, “ಇಲ್ಲ, ಅವನನ್ನಲ್ಲ! ಬರಬ್ಬನಿಗೆ ಬಿಡುಗಡೆಯಾಗಲಿ!” ಎಂದು ಕೂಗಿದರು. (ಬರಬ್ಬನು ಒಬ್ಬ ದರೋಡೆಕೋರ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಅದಕ್ಕೆ ಅವರೆಲ್ಲರೂ ತಿರುಗಿ, “ಇವನು ಬೇಡ, ನಮಗೆ ಬರಬ್ಬನನ್ನು ಬಿಟ್ಟುಕೊಡು,” ಎಂದು ಕೂಗಿಕೊಂಡರು. ಆ ಬರಬ್ಬನು ದರೋಡೆಕೋರನಾಗಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ತನ್ನಾ ತೆನಿ,“ನಕ್ಕೊ, ತೆಕಾ ನಕ್ಕೊ ಅಮ್ಕಾ ಬಾರಾಬ್ಬಾಸ್ ಪಾಜೆ!” ಮನುನ್ ಬೊಬ್ ಮಾರುಂಗೆತ್ ಜಬಾಬ್ ದಿಲ್ಯಾನಿ, ಬಾರಾಬ್ಬಾಸ್ ಎಕ್ ಹೊರಾಟ್ ಕರ್‍ತಲೊ ಮಾನುಸ್. ಅಧ್ಯಾಯವನ್ನು ನೋಡಿ |