ಯೋಹಾನ 19:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಂದು ಹಬ್ಬದ ಹಿಂದಿನ ದಿನ, ಮಧ್ಯಾಹ್ನ ಹನ್ನೆರಡು ಗಂಟೆ ಇರಬಹುದು. ಪಿಲಾತನು ಯೆಹೂದ್ಯರನ್ನು ನೋಡಿ, “ಇಗೋ, ನಿಮ್ಮ ಅರಸನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಪಸ್ಕಹಬ್ಬದ ಸೌರಣೆಯ ದಿವಸದಲ್ಲಿ ಬೆಳಿಗ್ಗೆ ಹೆಚ್ಚುಕಡಿಮೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ - ಇಗೋ, ನಿಮ್ಮ ಅರಸನು! ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅಂದು ಪಸ್ಕಹಬ್ಬದ ಸಿದ್ಧತೆಯ ದಿನ ಮತ್ತು ಆಗಲೇ ಮಧ್ಯಾಹ್ನವಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ರಾಜನು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದು ಪಸ್ಕಹಬ್ಬಕ್ಕೆ ಸಿದ್ಧಮಾಡುವ ದಿನದ ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಯಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಪಾಸ್ಕಾಚ್ಯಾ ಸನಾಚೊ ಅದ್ಲೊ ದಿಸ್ ತೊ ಜಗ್ಗೊಳ್-ಜಗ್ಗೊಳ್ ದೊಪಾರ್ ಹೊವ್ನಗೆತ್ ಯೆಲ್ಲಿ ತನ್ನಾ ಪಿಲಾತಾನ್ ಲೊಕಾಕ್ನಿ,“ಹಿತ್ತೆ ಬಗಾ ತುಮ್ಚೊ ರಾಜಾ!” ಹಾಯ್ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |