Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರಾದರೋ, “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಅವರು - ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು - ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ? ಅಂದದ್ದಕ್ಕೆ ಮಹಾಯಾಜಕರು - ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು. ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು. ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಅವರು, “ಆತನನ್ನು ಕೊಲ್ಲಿಸು ಕೊಲ್ಲಿಸು! ಆತನನ್ನು ಶಿಲುಬೆಗೆ ಹಾಕು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಬೇಕೆ?” ಎಂದು ಕೇಳಿದನು. ಆಗ ಮುಖ್ಯಯಾಜಕರು, “ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತ್ಯಾ ಲೊಕಾನಿ, “ತೆಕಾ ಜಿವಾನಿ ಮಾರ್! ತೆಕಾ ಜಿವಾನಿ ಮಾರ್! ತೆಕಾ ಕುರ್ಸಾರ್ ಮಾರ್!” ಮನುನ್ ಬೊಬ್ ಮಾರ್‍ಲ್ಯಾನಿ. ತನ್ನಾ ಪಿಲಾತಾನ್ ತೆಂಕಾ, “ಮಿಯಾ ತುಮ್ಚ್ಯಾ ರಾಜಾಕ್ ಕುರ್ಸಾರ್ ಮಾರುಚೆ?” ಮನುನ್ ಇಚಾರ್‍ಲ್ಯಾನ್, ತನ್ನಾ ಯಾಜಕಾಂಚ್ಯಾ ಮುಖಂಡಾನಿ, “ಅಮ್ಕಾ ಎಕ್ಲೊಚ್ ಎಕ್ ರಾಜಾ ಹಾಯ್ ತೊ ಸಿಜರ್” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:15
9 ತಿಳಿವುಗಳ ಹೋಲಿಕೆ  

ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.


ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.


ಏಕೆಂದರೆ, ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು; “ಅವನನ್ನು ಕೊಲ್ಲಿರಿ” ಎಂದು ಕೂಗುತ್ತಾ ಬೆನ್ನಟ್ಟಿ ಬರುತ್ತಿದ್ದರು.


ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.


ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.


ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು