ಯೋಹಾನ 19:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಪಿಲಾತನು ಒಂದು ಫಲಕದ ಮೇಲೆ, ‘ನಜರೇತಿನ ಯೇಸು, ಯೆಹೂದ್ಯರ ಅರಸ’ ಎಂದು ಬರೆಸಿ ಶಿಲುಬೆಯ ಮೇಲ್ಗಡೆ ಇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದಲ್ಲದೆ ಪಿಲಾತನು ಒಂದು ವಿಳಾಸವನ್ನು ಬರೆದು ಆತನ ಶಿಲುಬೆಯ ಮೇಲ್ಗಡೆ ಹಚ್ಚಿಸಿದನು. ಅದೇನಂದರೆ - ನಜರೇತಿನ ಯೇಸು, ಯೆಹೂದ್ಯರ ಅರಸನು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಪಿಲಾತನು ಒಂದು ಫಲಕವನ್ನು ಬರೆದು ಶಿಲುಬೆಯ ಮೇಲೆ ಹಚ್ಚಿದನು. ಆ ಫಲಕದಲ್ಲಿ, “ನಜರೇತಿನ ಯೇಸು, ಯೆಹೂದ್ಯರ ರಾಜನು” ಎಂದು ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಪಿಲಾತನು ಒಂದು ಫಲಕದ ಮೇಲೆ ಶಿರೋನಾಮವನ್ನು ಬರೆಸಿ, ಅದನ್ನು ಶಿಲುಬೆಯ ಮೇಲಿಟ್ಟಿದ್ದನು. ಅದೇನಂದರೆ: ಯೆಹೂದ್ಯರ ಅರಸನಾದ ನಜರೇತಿನ ಯೇಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಪಿಲಾತಾನ್ ಎಕ್ ಫಳಿ ವರ್ತಿ “ಜೆಜು ನಜರೆನ್ ಜುದೆವಾಂಚೊ ರಾಜಾ” ಮನುನ್ ಲಿವ್ನ್ ಕುರ್ಸಾ ವರ್ತಿ ಲಾವಲ್ಲ್ಯಾನ್. ಅಧ್ಯಾಯವನ್ನು ನೋಡಿ |