ಯೋಹಾನ 19:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯೇಸುವನ್ನು ಶಿಲುಬೆಗೇರಿಸಿದ ಸ್ಥಳ ನಗರಕ್ಕೆ ಸಮೀಪದಲ್ಲೇ ಇದ್ದುದರಿಂದ, ಹಲವು ಮಂದಿ ಯೆಹೂದ್ಯರು ಆ ಫಲಕವನ್ನು ಓದಿದರು. ಅದನ್ನು ಹಿಬ್ರಿಯ, ಲತೀನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದದರಿಂದ ಯೆಹೂದ್ಯರಲ್ಲಿ ಬಹಳ ಮಂದಿ ಆ ವಿಳಾಸವನ್ನು ಓದಿದರು. ಅದು ಇಬ್ರಿಯ ಲಾತೀನ್ ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ಫಲಕವನ್ನು ಯೆಹೂದ್ಯರ ಭಾಷೆಯಲ್ಲಿ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು. ಫಲಕದಲ್ಲಿ ಬರೆದಿರುವುದನ್ನು ಅನೇಕ ಯೆಹೂದ್ಯರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳವು ಪಟ್ಟಣದ ಸಮೀಪದಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಈ ಫಲಕವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಗೇರಿಸಿದ ಆ ಸ್ಥಳವು ಪಟ್ಟಣಕ್ಕೆ ಸಮೀಪವಾಗಿತ್ತು. ಇದು ಹೀಬ್ರೂ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಸುಮಾರ್ ಲೊಕಾನಿ ಹೆ ವಾಚ್ವುಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಜೆಜುಕ್ ಕುರ್ಸಾ ವರ್ತಿ ಮಾರಲ್ಲೊ ಜಾಗೊ ಶಾರಾತ್ನಾ ಜಗೊಳ್ ಹೊತ್ತೊ, ತೆ ಲಿವಲ್ಲೆ, ಹೆಬ್ರೆವ್, ಲ್ಯಾಟಿನ್, ಅನಿ ಗ್ರಿಕ್ ಬಾಶೆತ್ ಲಿವಲ್ಲೆ ಹೊತ್ತೆ. ಅಧ್ಯಾಯವನ್ನು ನೋಡಿ |