Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “‘ಯೆಹೂದ್ಯರ ಅರಸನು’ ಎಂದು ಬರೆಯಬೇಡ, ‘ನಾನು ಯೆಹೂದ್ಯರ ಅರಸನೆಂದು ಹೇಳಿದ್ದಾನೆ’ ಎಂಬುದಾಗಿ ಬರೆಯಬೇಕು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದುದರಿಂದ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ : “ಯೆಹೂದ್ಯರ ಅರಸ ಎಂದು ಬರೆಯುವುದು ಬೇಡ, ತಾನು ‘ಯೆಹೂದ್ಯರ ಅರಸನೆಂದು ಹೇಳಿಕೊಂಡವನು’ ಎಂದು ಬರೆಯಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗಿರಲಾಗಿ ಯೆಹೂದ್ಯರ ಮಹಾಯಾಜಕರು ಪಿಲಾತನಿಗೆ - ಯೆಹೂದ್ಯರ ಅರಸನು ಎಂದು ಬರೆಯದೆ ನಾನು ಯೆಹೂದ್ಯರ ಅರಸನೆಂದು ಹೇಳಿದವನು ಎಂಬದಾಗಿ ಬರೆಯಬೇಕೆಂತ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೂದ್ಯ ಮಹಾಯಾಜಕರು ಪಿಲಾತನಿಗೆ, “‘ಯೆಹೂದ್ಯರ ರಾಜನು’ ಎಂದು ಬರೆಯಬೇಡ. ಆದರೆ, ‘ಇವನು ತನ್ನನ್ನು ಯೆಹೂದ್ಯರ ರಾಜ ಎಂದು ಹೇಳಿಕೊಂಡನು’ ಎಂಬುದಾಗಿ ಬರೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “ಯೆಹೂದ್ಯರ ಅರಸನೆಂದು ಬರೆಯಬೇಡ, ‘ತಾನು ಯೆಹೂದ್ಯರ ಅರಸನು ಎಂದು ಹೇಳಿಕೊಂಡವನು’ ಎಂದು ಬರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮೊಟ್ಯಾ ಯಾಜಕಾಂಚ್ಯಾ ಮುಖಂಡಾನಿ ಪಿಲಾತಾಕ್ಡೆ,“ಜುದೆವಾಂಚೊ ರಾಜಾ ಮನುನ್ ಲಿವ್‍ನಕೊ ಹ್ಯೊ ಮಾನುಸ್ ಅಪ್ನಿ ಜುದೆವಾಂಚೊ ರಾಜಾ ಮನುನ್ ಮನುಲಾಗಲ್ಲೊ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:21
2 ತಿಳಿವುಗಳ ಹೋಲಿಕೆ  

ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು.


ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು