ಯೋಹಾನ 19:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೇಸು ತನ್ನ ತಾಯಿಯನ್ನೂ ಹತ್ತರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತಾಯಿಗೆ - ಅಮ್ಮಾ, ಇಗೋ ನಿನ್ನ ಮಗನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೇಸು ತನ್ನ ತಾಯಿಯನ್ನೂ ಅಲ್ಲೇ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೇಸು ತಮ್ಮ ತಾಯಿಯೂ ತಾವು ಪ್ರೀತಿಸಿದ ಶಿಷ್ಯನೂ ಹತ್ತಿರದಲ್ಲಿ ನಿಂತಿರುವುದನ್ನು ಕಂಡು ತಮ್ಮ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಜೆಜುನ್ ಅಪ್ನಾಚ್ಯಾ ಬಾಯ್ಕ್, ಅನಿ ಥೈ ಇಬೆ ಹೊತ್ತ್ಯಾ ಅಪ್ನಾಚ್ಯಾ ಪ್ರೆಮಾಚ್ಯಾ ಶಿಸಾಕ್ ಬಗಟ್ಲ್ಯಾನ್, ಅನಿ ತೆನಿ ಅಪ್ನಾಚ್ಯಾ ಬಾಯ್ಕ್,“ಬಾಯಿ, ಹ್ಯೊ ತುಜೊ ಲೆಕ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |