ಯೋಹಾನ 19:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇದಾದ ಮೇಲೆ ಯೇಸು ಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇದಾದ ಮೇಲೆ ಯೇಸು ಈಗ ಎಲ್ಲಾ ತೀರಿತೆಂದು ತಿಳಿದು ಶಾಸ್ತ್ರದ ಮಾತು ನೆರವೇರುವಂತೆ - ನನಗೆ ನೀರಡಿಕೆ ಆಗಿದೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಇದಾದ ಮೇಲೆ ಎಲ್ಲವೂ ನೆರವೇರಿತೆಂದು ತಿಳಿದುಕೊಂಡು ಪವಿತ್ರ ಗ್ರಂಥದ ಮಾತನ್ನು ನೆರವೇರಿಸುವುದಕ್ಕಾಗಿ ಆತನು, “ನನಗೆ ದಾಹವಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಕಾಯ್ ಘಡ್ತಲೆ ಹಾಯ್ ತೆ ಸಗ್ಳೆ ಘಡುನ್ ಹೊಲೆ ಮನುನ್ ಜೆಜುಕ್ ಕಳ್ಳೆ. ಪವಿತ್ರ್ ಪುಸ್ತಕಾತ್ಲೆ ಖರೆ ಹೊವ್‍ಸಾಟ್ನಿ ತೆನಿ, “ಮಾಕಾ ಸೊಸ್ ಲಾಗ್ಲಾ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |