ಯೋಹಾನ 19:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ತರುವಾಯ ಯೇಸುವಿನ ಬಳಿಗೆ ಬಂದರು. ಯೇಸು ಆಗಲೇ ಸತ್ತುಹೋಗಿರುವುದನ್ನು ಕಂಡು, ಅವರ ಕಾಲುಗಳನ್ನು ಮುರಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಬಳಿಕ ಅವರು ಯೇಸುವಿನ ಅತಿ ಸಮೀಪಕ್ಕೆ ಬಂದಾಗ ಆತನು ಆಗಲೇ ಸತ್ತುಹೋಗಿರುವುದನ್ನು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಯೇಸು ಆಗಲೇ ಸತ್ತಿರುವುದನ್ನು ಕಂಡು ಅವರ ಕಾಲುಗಳನ್ನು ಮುರಿಯಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಖರೆ ತೆನಿ ಜೆಜುಕ್ಡೆ ಯೆಲ್ಲ್ಯಾ ತನ್ನಾ, ತೊ ಅದ್ದಿಚ್ ಮರಲ್ಲೊ ಹೊತ್ತೊ ಬಗಟ್ಲ್ಯಾನಿ, ತಸೆಮನುನ್ ತೆನಿ ತೆಚೆ ಡೊಕೆ ಮೊಡುಕ್‍ನ್ಯಾತ್. ಅಧ್ಯಾಯವನ್ನು ನೋಡಿ |