Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದನ್ನು ಕೇಳಿದ್ದೇ, ಪಿಲಾತನಿಗೆ ಮತ್ತಷ್ಟು ಭಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪಿಲಾತನು ಈ ಮಾತನ್ನು ಕೇಳಿ ಮತ್ತಷ್ಟು ಹೆದರಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪಿಲಾತನು ಇದನ್ನು ಕೇಳಿ ಬಹು ಭಯಗೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪಿಲಾತನು ಈ ಮಾತನ್ನು ಕೇಳಿದಾಗ ಬಹಳವಾಗಿ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹೆ ಆಯ್ಕಲ್ಲ್ಯಾ ತನ್ನಾ ಪಿಲಾತ್ ಅನಿ ಉಲ್ಲೊ ಭಿಂಯಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:8
4 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.


ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.


ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು