Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮಾರನೆಯ ದಿನ ಗಲಿಲೇಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಊರಿನಲ್ಲಿ ಒಂದು ಮದುವೆ ಆಯಿತು; ಯೇಸುವಿನ ತಾಯಿ ಅಲ್ಲಿ ಇದ್ದಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮಾರನೆಯ ದಿನ ಗಲಿಲಾಯದ ಕಾನಾ ಊರಿನಲ್ಲಿ ಒಂದು ಮದುವೆ ಇತ್ತು. ಯೇಸುವಿನ ತಾಯಿಯೂ ಬಂದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದೊನ್ ದಿಸ್ ಹೊಲ್ಲ್ಯಾ ಮಾನಾ ಗಾಲಿಲಿಯಾ ಮನ್ತಲ್ಯಾ ಜಾಗ್ಯಾತ್ಲ್ಯಾ ಕಾನಾ ಮನ್ತಲ್ಯಾ ಗಾಂವಾತ್ ಎಕ್ ಲಗಿನ್ ಹೊತ್ತೆ ಜೆಜುಚಿ ಬಾಯ್ ಥೈ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:1
17 ತಿಳಿವುಗಳ ಹೋಲಿಕೆ  

ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.


ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.


ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು.


ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.


ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು,


ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.


ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.


ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು