ಯೋಹಾನ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತರ ಬಂದದರಿಂದ ಯೇಸು ಯೆರೂಸಲೇವಿುಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ಯೆಹೂದ್ಯರ ಪಸ್ಕಹಬ್ಬ ಬಹು ಸಮೀಪವಾಗಿತ್ತು. ಆದ್ದರಿಂದ ಯೇಸು ಜೆರುಸಲೇಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಜುದೆವಾಂಚೊ ಪಾಸ್ಕಾಚೊ ಸನ್ ತೊಂಡಾರ್ ಯೆಲ್ಲೊ, ತಸೆ ಮನುನ್ ಜೆಜು ವೈರ್ ಜೆರುಜಲೆಮಾಕ್ ಗೆಲೊ. ಅಧ್ಯಾಯವನ್ನು ನೋಡಿ |