ಯೋಹಾನ 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿತೋರಿಸಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೂದ್ಯರು ಆತನನ್ನು - ನಿನಗೆ ಇದನ್ನೆಲ್ಲಾ ಮಾಡುವ ಅಧಿಕಾರ ಉಂಟೆಂಬದಕ್ಕೆ ಏನು ಸೂಚಕ ಕಾರ್ಯವನ್ನು ತೋರಿಸುತ್ತೀ? ಎಂದು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೂದ್ಯರು ಯೇಸುವಿಗೆ, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತುಪಡಿಸಲು ಯಾವ ಸೂಚಕಕಾರ್ಯವನ್ನು ಮಾಡುವೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಯೆಹೂದ್ಯರು ಯೇಸುವಿಗೆ, “ಇವುಗಳನ್ನು ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಜುದೆವಾಂಚ್ಯಾ ಅದಿಕಾರ್‍ಯಾನಿ ತೆಚ್ಯಾಕ್ಡೆ ಯೆವ್ನ್ ತಿಯಾ ಕಸ್ಲೆ ಕಾಮ್ ಕರುನ್ ದಾಕ್ವುಕ್ ಹೊತಾ ತೆಚ್ಯಾ ವೈನಾ ತುಕಾ ಅದಿಕಾರ್ ಹಾಯ್ ಮನುನ್ ಸಾಬಿತ್ ಹೊತಾ. ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |