ಯೋಹಾನ 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಚಕಿತರಾದ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ನಲವತ್ತಾರು ವರ್ಷಗಳು ಹಿಡಿದಿವೆ. ನೀನು ಮೂರು ದಿನಗಳಲ್ಲೇ ಅದನ್ನು ಎಬ್ಬಿಸಬಲ್ಲೆಯಾ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅದಕ್ಕೆ ಯೆಹೂದ್ಯರು - ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷ ಹಿಡಿಯಿತು; ನೀನು ಮೂರು ದಿನದಲ್ಲಿ ಅದನ್ನು ಎಬ್ಬಿಸುವಿಯೋ? ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ಜನರು ನಲವತ್ತಾರು ವರ್ಷಗಳ ಕಾಲ ದುಡಿದಿದ್ದಾರೆ! ನೀನು ಮೂರೇ ದಿನಗಳಲ್ಲಿ ಇದನ್ನು ಕಟ್ಟಬಲ್ಲೆಯಾ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳಾದವು. ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆಯೋ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತನ್ನಾ ತೆನಿ, “ಹಿ ದೆವಾಚಿ ಗುಡಿ ಭಾಂದುಕ್ ಚಾಳಿಸಾಚ್ಯಾ ವರ್ತಿ ಸಾ ವರ್ಸಾಲಾಗಲ್ಲಿ! ಪರ್ತುನ್ ತಿನ್ ದಿಸಾತ್ನಿ ತಿಯಾ ಹಿ ದೆವಾಚಿ ಗುಡಿ ಭಾಂದ್ತೆಯ್ ಕಾಯ್?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |