ಯೋಹಾನ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರಿನ ರುಚಿ ನೋಡಿದನು. ಅದು ಎಲ್ಲಿಂದ ಬಂದಿತೆಂಬುದು ಅವನಿಗೆ ತಿಳಿದಿರಲಿಲ್ಲ. ನೀರನ್ನು ತೋಡಿಕೊಂಡು ಬಂದ ಸೇವಕರಿಗೆ ಮಾತ್ರ ತಿಳಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದು ಎಲ್ಲಿಂದ ಬಂತೋ ನೀರನ್ನು ತೋಡಿದ ಕೆಲಸದವರಿಗೆ ತಿಳಿದಿತ್ತೇ ಹೊರತು ಔತಣದ ಪಾರುಪತ್ಯಗಾರನಿಗೆ ತಿಳಿಯದಿರಲಾಗಿ ಅವನು ಅಷ್ಟರೊಳಗೆ ದ್ರಾಕ್ಷಾರಸವಾದ ಆ ನೀರನ್ನು ರುಚಿನೋಡಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮದುವೆಯ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿ ನೋಡಿದನು. ದ್ರಾಕ್ಷಾರಸವು ಎಲ್ಲಿಂದ ಬಂತೆಂಬುದು ಅವನಿಗೆ ಗೊತ್ತಿರಲಿಲ್ಲ. ಆದರೆ ಅದು ಆ ಸೇವಕರಿಗೆ ತಿಳಿದಿತ್ತು. ಮದುವೆಯ ಮೇಲ್ವಿಚಾರಕನು ಮದುಮಗನನ್ನು ಕರೆದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂತೆಂದು ಅವನಿಗೆ ತಿಳಿದಿರಲಿಲ್ಲ. ಆದರೆ ನೀರನ್ನು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತೆ ಪಾನಿ ವಾಯ್ನ್ ಹೊಲ್ಲೆ ತ್ಯಾ ಮಾನ್ಸಾನ್ ತೆ ಚಾಟುನ್ ಬಗಟ್ಲ್ಯಾನ್, ಹೆ ವಾಯ್ನ್ ಖೈತ್ನಾ ಯೆಲ್ಲೆ ಮನುನ್ ತ್ಯಾ ಮಾನ್ಸಾಕ್ ಗೊತ್ತ್ ನತ್ತೆ .ಖರೆ ತೆ ಪಾನಿ ಕಾಡಲ್ಲ್ಯಾ ಆಳಾಕ್ನಿ ಗೊತ್ತ್ ಹೊತ್ತೆ, ತೆಚೆಸಾಟ್ನಿ ತೆನಿ ನ್ಹವ್ರ್ಯಾಕ್ ಬಲ್ವುಲ್ಯಾನ್. ಅಧ್ಯಾಯವನ್ನು ನೋಡಿ |