Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತರುವಾಯ ಆ ಶಿಷ್ಯರು ತಮ್ಮ ಮನೆಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತರುವಾಯ ಆ ಶಿಷ್ಯರು ತಿರಿಗಿ ತಮ್ಮವರ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಳಿಕ ಶಿಷ್ಯರು ಹಿಂತಿರುಗಿ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ತರುವಾಯ ಆ ಶಿಷ್ಯರು ಉಳಿದವರ ಬಳಿಗೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಾನಾ ಶಿಸಾ ಪರ್ತುನ್ ಘರಾಕ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:10
4 ತಿಳಿವುಗಳ ಹೋಲಿಕೆ  

ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.


ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗೆ ಹೋದರು.


ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು.


ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು