ಯೋಹಾನ 20:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ತಿರಿಗಿ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಒಂದು ವಾರದ ನಂತರ ಶಿಷ್ಯರು ಮನೆಯೊಂದರಲ್ಲಿ ಒಟ್ಟಾಗಿ ಸೇರಿದ್ದರು. ತೋಮನು ಅವರೊಂದಿಗೆ ಇದ್ದನು. ಬಾಗಿಲುಗಳನ್ನು ಮುಚ್ಚಲಾಗಿತ್ತು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಎಂಟು ದಿವಸಗಳಾದ ಮೇಲೆ ಯೇಸುವಿನ ಶಿಷ್ಯರು ಪುನಃ ಮನೆಯ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಿಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಎಕ್ ವಾರಾಚ್ಯಾ ಮಾನಾ ಶಿಸಾ ದಾರಾ ಲಾವುನ್ ಘೆವ್ನ್ ಭುತ್ತುರ್ ಗೊಳಾ ಹೊವ್ನ್ ಹೊತ್ತಿ, ಅನಿ ಥೊಮಸ್‍ಬಿ ತೆಂಚ್ಯಾ ವಾಂಗ್ಡಾ ಹೊತ್ತೊ. ದಾರಾ ಧಾಪಲ್ಲಿ ಹೊತ್ತಿ ಜಾಲ್ಯಾರ್‍ಬಿ ಜೆಜು ತೆಂಚ್ಯಾ ಮದ್ದಿ ಯೆವ್ನ್ ಇಬೆ ರ್‍ಹಾಲೊ, ಅನಿ, “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |