ಯೋಹಾನ 20:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯೇಸು ತಮ್ಮ ಶಿಷ್ಯರ ಕಣ್ಮುಂದೆ ಮಾಡಿದ ಸೂಚಕಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನು ಈ ಪುಸ್ತಕದಲ್ಲಿ ಬರೆದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳು ಈ ಗ್ರಂಥದಲ್ಲಿ ಬರೆದಿರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೇಸು ಇನ್ನೂ ಅನೇಕ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಕಣ್ಮುಂದೆ ಮಾಡಿದನು. ಆ ಅದ್ಭುತಕಾರ್ಯಗಳನ್ನು ಈ ಪುಸ್ತಕದಲ್ಲಿ ಬರೆದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ಶಿಷ್ಯರ ಮುಂದೆ ಮಾಡಿದರು. ಅವುಗಳು ಈ ಪುಸ್ತಕದಲ್ಲಿ ಬರೆದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಜೆಜುನ್ ಅಪ್ನಾಚ್ಯಾ ಶಿಸಾಂಚ್ಯಾ ಇದ್ರಾಕ್ ಅನಿಬಿ ಲೈ ಅಜಾಪಾ ಕರಲ್ಲ್ಯಾನ್, ತಿ ಸಗ್ಳಿ ಹ್ಯಾ ಪುಸ್ತಕಾತ್ ಲಿವಲ್ಲಿ ನಾತ್. ಅಧ್ಯಾಯವನ್ನು ನೋಡಿ |