ಯೋಹಾನ 21:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಸಿಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದನು. ಮಿಕ್ಕವರು, “ನಾವೂ ನಿನ್ನೊಡನೆ ಬರುತ್ತೇವೆ,” ಎಂದರು. ಅವರೆಲ್ಲರೂ ಹೊರಟು ದೋಣಿಯನ್ನು ಹತ್ತಿದರು. ಆ ರಾತ್ರಿಯೆಲ್ಲಾ ಅವರಿಗೆ ಒಂದು ಮೀನೂ ಸಿಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರಿಗೆ ಸೀಮೋನ ಪೇತ್ರನು - ನಾನು ಮೀನು ಹಿಡಿಯುವದಕ್ಕೆ ಹೋಗುತ್ತೇನೆಂದು ಹೇಳಲು ಅವರು - ನಾವೂ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಒಂದು ಮೀನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತಿದ್ದೇನೆ” ಎಂದನು. ಉಳಿದ ಶಿಷ್ಯರು, “ನಾವೂ ನಿನ್ನೊಂದಿಗೆ ಬರುತ್ತೇವೆ” ಎಂದು ಹೇಳಿದರು. ಅಂತೆಯೇ ಶಿಷ್ಯರೆಲ್ಲಾ ಹೊರಟು ದೋಣಿಯನ್ನು ಹತ್ತಿದರು. ಅವರು ರಾತ್ರಿಯೆಲ್ಲಾ ಬಲೆ ಬೀಸಿದರೂ ಒಂದು ಮೀನೂ ಸಿಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಸೀಮೋನ ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದು ಹೇಳಲು ಅವರು ಅವನಿಗೆ, “ನಾವು ಸಹ ನಿನ್ನ ಸಂಗಡ ಬರುತ್ತೇವೆ,” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಸಿಮಾವ್ ಪೆದ್ರುನ್ ಹುರಲ್ಲ್ಯಾಕ್ನಿ“ಮಿಯಾ ಮಾಸೊಳ್ಯಾ ಧರುಕ್ ಜಾವ್ಕ್ ಲಾಗ್ಲಾ” ಮಟ್ಲ್ಯಾನ್. ತನ್ನಾ ತೆನಿ “ಅಮಿಬಿ ತುಜ್ಯಾ ವಾಂಗ್ಡಾ ಯೆತಾಂವ್” ಮಟ್ಲ್ಯಾನಿ. ತಸೆಮನುನ್ ತೆನಿ ಢೊನ್ ಘೆವ್ನ್ ಗೆಲ್ಯಾನಿ, ಖರೆ ಸಗ್ಳಿ ರಾತ್ಬರ್ ತೆಂಕಾ ಎಕ್ ಸೈತ್ ಮಾಸೊಳಿ ಗಾವುಕ್ನಾ. ಅಧ್ಯಾಯವನ್ನು ನೋಡಿ |