ಯೋಹಾನ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಯೇಸು, “ಇಸ್ರಯೇಲಿನ ಹೆಸರಾಂತ ಬೋಧಕನಾದ ನಿನಗೇ ಇದು ಅರ್ಥವಾಗಲಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೇಸು ಅವನಿಗೆ ಹೇಳಿದ್ದೇನಂದರೆ - ಇಸ್ರಾಯೇಲ್ ಜನಕ್ಕೆ ಬೋಧಕನಾಗಿರುವ ನಿನಗೆ ಇದು ತಿಳಿಯುವದಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೇಸು, “ನೀನು ಇಸ್ರೇಲಿನ ಉಪದೇಶಕನಾಗಿರುವೆ. ಆದರೆ ನಿನಗೆ ಈ ಸಂಗತಿಗಳು ಇನ್ನೂ ಅರ್ಥವಾಗುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೇಸು ಅವನಿಗೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಇವುಗಳು ತಿಳಿಯುವುದಿಲ್ಲವೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಜೆಜುನ್ ತೆಕಾ,“ತಿಯಾ ಇಸ್ರಾಯೆಲಾತ್ ಎಕ್ ಮೊಟೊ ಶಿಕ್ವುನಾರೊ ಮಾನುಸ್, ಹೆ ತುಕಾ ಗೊತ್ತ್, ನಾ ಕಾಯ್? ಅಧ್ಯಾಯವನ್ನು ನೋಡಿ |