ಯೋಹಾನ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಭೂಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಾಗಲೇ ನಿಮಗೆ ವಿಶ್ವಾಸವಿಲ್ಲವೆಂದ ಮೇಲೆ, ಸ್ವರ್ಗಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಲ್ಲಿ ನೀವು ವಿಶ್ವಾಸಿಸುವುದು ಉಂಟೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ಭೂಲೋಕದಲ್ಲಿ ನಡೆಯುವ ಕಾರ್ಯಗಳನ್ನು ಕುರಿತು ನಿಮಗೆ ಹೇಳುವಾಗ ನೀವು ನಂಬದೆಹೋದರೆ ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬೀರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ನಿಮಗೆ ಭೂಲೋಕದ ಸಂಗತಿಗಳ ಬಗ್ಗೆ ಹೇಳಿದೆ, ಆದರೆ ನೀವು ನನ್ನನ್ನು ನಂಬುವುದಿಲ್ಲ. ಆದ್ದರಿಂದ ನಾನು ಪರಲೋಕದ ಸಂಗತಿಗಳ ಬಗ್ಗೆ ನಿನಗೆ ಹೇಳಿದರೂ ನೀವು ಖಂಡಿತವಾಗಿ ನಂಬುವುದಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾನು ಭೂಲೋಕದ ಕಾರ್ಯಗಳನ್ನು ನಿಮಗೆ ಹೇಳುವಾಗಲೇ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಹ್ಯಾ ಜಗಾತ್ಲ್ಯಾ ಗೊಸ್ಟಿಯಾಚ್ಯಾ ಬದಲ್ ಮಿಯಾ ಬೊಲ್ತಾನಾಚ್ ತುಮಿ ವಿಶ್ವಾಸ್ ಕರಿನ್ಯಾಸಿ, ಅನಿ ಮಿಯಾ ತುಮ್ಕಾ ಸರ್ಗಾಚ್ಯಾ ಗೊಸ್ಟಿಯಾಚ್ಯಾ ವಿಶಯಾತ್ ಸಾಂಗಟ್ಲ್ಯಾರ್ ತುಮಿ ಕಶೆ ವಿಶ್ವಾಸ್ ಕರ್‍ತ್ಯಾಶಿ? ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.