ಯೋಹಾನ 3:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ - ಗುರುವೇ, ಯೊರ್ದನ್‍ಹೊಳೆಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಅವನೂ ಸ್ನಾನ ಮಾಡಿಸುತ್ತಾನೆ, ಅವನ ಬಳಿಗೆ ಎಲ್ಲರು ಹೋಗುತ್ತಾರೆ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರು ಯೋಹಾನನ ಬಳಿಗೆ ಬಂದು ಅವನಿಗೆ, “ಗುರುವೇ, ಯೊರ್ದನ್ ನದಿಯ ಆಚೆದಡದಲ್ಲಿ ನಿನ್ನೊಡನೆ ಇದ್ದ ಒಬ್ಬರ ಬಗ್ಗೆ ನೀನು ಸಾಕ್ಷಿ ಕೊಟ್ಟೆಯಲ್ಲಾ. ಇಗೋ, ಅವರು ದೀಕ್ಷಾಸ್ನಾನ ಮಾಡಿಸುತ್ತಿದ್ದಾರೆ ಮತ್ತು ಎಲ್ಲರೂ ಅವರ ಬಳಿಗೆ ಹೋಗುತ್ತಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ತೆನಿ ಜುವಾಂವಾಕ್ಡೆ ಗೆಲ್ಯಾನಿ, ಅನಿ “ಗುರುಜಿ, ತುಕಾ ಯಾದ್ ಹಾಯ್ ಕಾಯ್ ಜೊರ್ದಾನಾಚ್ಯಾ ತಿಕುಲ್ಯಾ ದಿಸ್ ಉಗಾವ್ತಲ್ಯಾ ದಿಕ್ಕಾತ್ ತೊ ಮಾನುಸ್ ತುಕಾ ಯಾದ್ ಹಾಯ್ ಕಾಯ್? ಅನಿ ತ್ಯೆಚ್ಯಾ ವಿಶಯಾತ್ ತಿಯಾ ಸಾಕ್ಷಿ ದಿಲ್ಲೆ ಅನಿ ಸಗ್ಳೆ ಲೊಕಾ ತೆಚೆಕ್ಡೆ ಜಾವ್ಲ್ಯಾತ್!” ತೊ ಅತ್ತಾ ಬಾಲ್ತಿಮ್ ದಿವ್‍ಲಾಲಾ, ಮನುನ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |