ಯೋಹಾನ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟದಿದ್ದರೆ ದೇವರ ರಾಜ್ಯಕ್ಕೆ ಸೇರಲಾರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತನ್ನಾ ಜೆಜುನ್, “ಮಿಯಾ ತುಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಪಾನಿಯಾನ್, ಅನಿ ಪವಿತ್ರ್ ಆತ್ಮ್ಯಾನ್ ಅನಿ ಪರ್ತುನ್ ಉಪ್ಜುನ್ ಯೆಲ್ಯಾ ಶಿವಾಯ್ ಕೊನಾಕ್ಬಿ ದೆವಾಚ್ಯಾ ರಾಜಾತ್ ಭುತ್ತುರ್ ಜಾವ್ಕ್ ಹೊಯ್ನಾ”. ಅಧ್ಯಾಯವನ್ನು ನೋಡಿ |