ಯೋಹಾನ 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಸ್ತ್ರೀಯು, “ಅಯ್ಯಾ, ನನಗೆ ಆ ನೀರನ್ನು ಕೊಡು, ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗುವುದಿಲ್ಲ. ನೀರು ಸೇದುವುದಕ್ಕೆ ಇಷ್ಟು ದೂರ ಬರಬೇಕಾಗಿರುವುದಿಲ್ಲ” ಅನ್ನಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದಕ್ಕೆ ಆಕೆ, “ಸ್ವಾಮೀ, ಅಂಥ ನೀರನ್ನು ಕೊಡಿ; ಇನ್ನು ಮುಂದೆ ನನಗೆ ದಾಹವಾಗದಿರಲಿ. ನೀರು ಸೇದಲು ಇಷ್ಟು ದೂರ ಬರುವುದು ತಪ್ಪಲಿ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಹೆಂಗಸು - ಅಯ್ಯಾ, ನನಗೆ ಆ ನೀರನ್ನು ಕೊಡು; ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗಲಿಕ್ಕಿಲ್ಲ; ನೀರು ಸೇದುವದಕ್ಕೆ ಇಷ್ಟು ದೂರ ಬರಬೇಕಾದದ್ದೂ ಇರುವದಿಲ್ಲ ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ಸ್ತ್ರೀಯು ಯೇಸುವಿಗೆ, “ಅಯ್ಯಾ, ಆ ನೀರನ್ನು ನನಗೆ ಕೊಡು. ಆಗ ನನಗೆ ಮತ್ತೆಂದಿಗೂ ದಾಹವಾಗುವುದಿಲ್ಲ. ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ನಾನು ಇಲ್ಲಿಗೆ ಮತ್ತೆ ಬರುವ ಅಗತ್ಯವೂ ಇರುವುದಿಲ್ಲ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಕ್ಕೆ ಆ ಸ್ತ್ರೀಯು, “ಅಯ್ಯಾ, ಆ ನೀರನ್ನೇ ನನಗೆ ಕೊಡು. ಆಗ ನನಗೆ ದಾಹವಾಗುವುದಿಲ್ಲ. ಇನ್ನು ಮುಂದೆ ನಾನು ನೀರು ಸೇದುವುದಕ್ಕೆ ಇಲ್ಲಿಗೆ ಬರುವ ಅವಶ್ಯವಿರುವುದಿಲ್ಲ,” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತನ್ನಾ ತ್ಯಾ ಬಾಯ್ಕೊಮನ್ಸಿನ್, “ಸಾಯ್ಬಾ, ಮಾಕಾ ತೆ ಪಾನಿ ದಿ! ಅಶೆ ಕನ್ನಾಬಿ ಮಾಕಾ ಸೊಸ್‍ಲಾಗಿನಾ”, ಮಟ್ಲಿನ್. ಅಧ್ಯಾಯವನ್ನು ನೋಡಿ |