ಯೋಹಾನ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೇಸು ಆಕೆಗೆ “ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದಕ್ಕೆ ಯೇಸು, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೇಸು ಅವಳಿಗೆ - ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರಕೊಂಡು ಬಾ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಜೆಜುನ್ ತಿಕಾ, “ಜಾವ್ನ್ ತುಜ್ಯಾ ಘೊವಾಕ್ ಬಲ್ವುನ್ ಘೆವ್ನ್ ಪರ್ತುನ್ ಯೆ” ಮಟ್ಲ್ಯಾನ್, ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.