ಯೋಹಾನ 4:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ. ಆದದರಿಂದ ನಾವು ಅರಿತಿರುವದನ್ನೇ ಆರಾಧಿಸುವವರಾಗಿದ್ದೇವೆ; ನೀವು ಅರಿಯದೆ ಇರುವಂಥದನ್ನು ಆರಾಧಿಸುವವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀವು ನಿಮಗೆ ತಿಳಿದಿಲ್ಲದ ಯಾವುದನ್ನೋ ಆರಾಧಿಸುತ್ತೀರಿ. ನಮಗಾದರೋ ನಾವು ಯಾರನ್ನು ಆರಾಧಿಸುತ್ತಿದ್ದೇವೆ ಎಂಬುದು ತಿಳಿದಿದೆ. ರಕ್ಷಣೆಯು ಯೆಹೂದ್ಯರಿಂದ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀವು ಸಮಾರ್ಯದವರು ಅರಿಯದೆ ಇರುವುದನ್ನು ಆರಾಧಿಸುತ್ತೀರಿ. ನಾವು ಅರಿತಿರುವುದನ್ನೇ ಆರಾಧಿಸುವವರು. ಏಕೆಂದರೆ ರಕ್ಷಣೆಯು ಯೆಹೂದ್ಯರಿಂದಲೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತುಮ್ಕಾ ಸಮಾರಿಯಾಚ್ಯಾ ಲೊಕಾಕ್ನಿ ತುಮಿ ಕೊನಾಚಿ ಆರಾದಾನ್ ಕರುಕ್ ಲಾಗ್ಲ್ಯಾಶಿ ಮನುನ್ ಗೊತ್ತ್ ನಾ; ಖರೆ ಅಮ್ಕಾ ಜುದೆವಾಕ್ನಿ ಅಮಿ ಕೊನಾಚಿ ಆರಾದಾನ್ ಕರುಲಾಂವ್ ಮನುನ್ ಅಮ್ಕಾ ಗೊತ್ತ್ ಹಾಯ್, ಕಶ್ಯಾಕ್ ಮಟ್ಲ್ಯಾರ್, ಸುಟ್ಕಾ ಜುದೆವ್ ಲೊಕಾನಿತ್ನಾ ಯೆತಾ. ಅಧ್ಯಾಯವನ್ನು ನೋಡಿ |