ಯೋಹಾನ 4:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಕಾಲ ಬರುವುದು; ಅದು ಈಗಲೇ ಬಂದಿದೆ. ಇನ್ನು ಮೇಲೆ ನಿಜವಾದ ಆರಾಧಕರು ಪಿತನನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವರು. ಅಂಥವರೇ ತಮ್ಮನ್ನು ಆರಾಧಿಸಬೇಕೆಂದು ಪಿತ ಆಶಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದಿರಲಿ; ಸತ್ಯಭಾವದಿಂದ ದೇವಾರಾಧನೆ ಮಾಡುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ತಂದೆಯನ್ನು ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ; ತಂದೆಯು ತನ್ನನ್ನು ಆರಾಧಿಸುವವರು ಇಂಥವರೇ ಆಗಿರಬೇಕೆಂದು ಅಪೇಕ್ಷಿಸುತ್ತಾನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಿಜವಾದ ಆರಾಧಕರು ತಂದೆಯ ಚಿತ್ತಕ್ಕನುಸಾರವಾಗಿ ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ. ಆ ಕಾಲ ಈಗಲೇ ಬಂದಿದೆ ಮತ್ತು ಅಂಥ ಜನರೇ ತನ್ನ ಆರಾಧಕರಾಗಿರಬೇಕೆಂದು ತಂದೆಯು ಬಯಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಖರೆ ಎಳ್ ಯೆವ್ಲಾ, ಅನಿ ಖರೆಬಿ ತೊ ಎಳ್ ಯೆವ್ನ್ ಪಾವ್ಲಾ, ಆರಾದನ್ ಕರ್‍ತಲ್ಯಾ ಲೊಕಾನಿ ಬಾಬಾ ಹುಡಕ್ತಾ ದೆವಾಚ್ಯಾ ಆತ್ಮ್ಯಾನ್ ಅನಿ ಖರ್‍ಯಾಪಾನಾನಿ ಭರಲ್ಲಿ ಲೊಕಾ ಬಾಬಾಕ್ ತೊ ಕಸೊ ಹಾಯ್ ತಸೊಚ್ ತೆಚಿ ಅನಿ ತೆಕಾ ಖರೆಪಾನಾನಿ ಆರಾದನ್ ಕರ್‍ತಲಿ ಲೊಕಾಚ್ ಪಾಜೆ”. ಅಧ್ಯಾಯವನ್ನು ನೋಡಿ |