Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆ ಮಹಿಳೆ ತನ್ನ ಕೊಡವನ್ನು ಅಲ್ಲಿಯೇ ಬಿಟ್ಟು ಊರಿಗೆ ನಡೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಆ ಹೆಂಗಸು ತನ್ನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಬಳಿಕ ಆ ಸ್ತ್ರೀಯು, ತನ್ನ ಕೊಡವನ್ನು ಅಲ್ಲಿಯೇ ಬಿಟ್ಟು ಊರಿಗೆ ಹಿಂತಿರುಗಿ ಹೋಗಿ ಜನರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಅಲ್ಲಿಯೇ ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ತ್ಯಾ ಬಾಯ್ಕೊಮನ್ಸಿನ್ ಅಪ್ನಾಚಿ ಪಾನಿಯಾಚಿ ಘಾಗರ್ ಥೈಚ್ ಸೊಡ್ಲಿನ್, ಅನಿ ಶಾರಾತ್ ಗೆಲಿ, ಅನಿ ಥೈ ಹೊತ್ತ್ಯಾ ಲೊಕಾಕ್ನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:28
8 ತಿಳಿವುಗಳ ಹೋಲಿಕೆ  

ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು.


ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂತಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದರು.


ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು.


ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.


ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.


“ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು.


ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು