Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನಾನು ಮಾಡಿದ್ದ ಕೃತ್ಯಗಳನ್ನೆಲ್ಲಾ ಕಂಡಂತೆ ತಿಳಿಸಿದ ಒಬ್ಬ ವ್ಯಕ್ತಿ ಅಲ್ಲಿ ಇದ್ದಾರೆ, ಬಂದು ನೋಡಿ, ಅವರೇ ಅಭಿಷಿಕ್ತನಾದ ಲೋಕೋದ್ಧಾರಕ ಏಕಾಗಿರಬಾರದು?” ಎಂದು ಊರಿನ ಜನರನ್ನು ಕರೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ಹೇಳಿದನು; ಬಂದು ಅವನನ್ನು ನೋಡಿರಿ; ಬರತಕ್ಕ ಕ್ರಿಸ್ತನು ಅವನೇ ಏನೋ? ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ನಾನು ಈವರೆಗೆ ಮಾಡಿರುವ ಪ್ರತಿಯೊಂದನ್ನೂ ಒಬ್ಬ ವ್ಯಕ್ತಿ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಆತನೇ ಕ್ರಿಸ್ತನಿರಬಹುದು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ವ್ಯಕ್ತಿಯನ್ನು ಕಾಣಿರಿ, ಬರತಕ್ಕ ಕ್ರಿಸ್ತ ಇವರೇ ಆಗಿರಬಹುದು?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 “ಯೆವಾ, ಅನಿ ಮಿಯಾ ಮಾಜ್ಯಾ ಜಿವನಾತ್ ಕರಲ್ಲೆ ಸಗ್ಳೆ ಸಾಂಗಲ್ಲ್ಯಾ ಮಾನ್ಸಾಕ್ ಬಗಾ ಯೆವಾ, ತೊ ಮೆಸ್ಸಿಯಾಚ್ ರ್‍ಹಾವ್ಕ್ ಫಿರೆ ಕಾಯ್?” ಮನುನ್ ಸಾಂಗ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:29
12 ತಿಳಿವುಗಳ ಹೋಲಿಕೆ  

ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,


ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು.


ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?


ಅದಕ್ಕೆ ಜನರೆಲ್ಲರೂ ಬೆರಗಾಗಿ, “ಈತನು ದಾವೀದನ ಕುಮಾರನೇ ಇರಬಹುದೇನೋ” ಎಂದು ಮಾತನಾಡಿಕೊಳ್ಳುತ್ತಿದ್ದರು.


ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ,


ಆಗ ಅವರೆಲ್ಲರು ಊರನ್ನು ಬಿಟ್ಟು ಆತನ ಬಳಿಗೆ ಬಂದರು.


“ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.


ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು