Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಬಿತ್ತುವವನೊಬ್ಬ, ಕೊಯ್ಯುವವನಿನ್ನೊಬ್ಬ,’ ಎಂಬ ನಾಣ್ನುಡಿ ನಿಜವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಬಿತ್ತುವವನೊಬ್ಬ, ಕೊಯ್ಯುವವನೊಬ್ಬ ಎಂಬ ಗಾದೆಯಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ‘ಒಬ್ಬನು ಬಿತ್ತುತ್ತಾನೆ, ಆದರೆ ಮತ್ತೊಬ್ಬನು ಬೆಳೆಯನ್ನು ಕೊಯ್ಯುತ್ತಾನೆ’ ಎಂದು ನಾವು ಹೇಳುವ ನಾಣ್ಣುಡಿ ಸತ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು,’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಕೊನ್ ಪೆರಲ್ಲೆ ಕೊನ್‍ ಕಿ ಕಾತರ್‍ತಾ ಮನ್ತಲಿ ಗೊಸ್ಟ್ ಖರಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:37
7 ತಿಳಿವುಗಳ ಹೋಲಿಕೆ  

ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.


ನಾನು ಬಿತ್ತಿದ್ದನ್ನು ಮತ್ತೊಬ್ಬನು ಉಣ್ಣಲಿ, ನನ್ನ ಬೆಳೆಯು ನಿರ್ಮೂಲವಾಗಲಿ!


ಇವರು ಬಿತ್ತನೆಮಾಡಿದಾಗಲೆಲ್ಲಾ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳಿದುಕೊಳ್ಳುತ್ತಿದ್ದರು.


ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.


ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು.


“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು