ಯೋಹಾನ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆತನು ಸಮಾರ್ಯ ಸೀಮೆಯನ್ನು ಹಾದುಹೋಗಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದಾರಿಯಲ್ಲಿ ಸಮಾರಿಯ ಪ್ರಾಂತ್ಯವನ್ನು ಹಾದುಹೋಗಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆತನು ಸಮಾರ್ಯಸೀಮೆಯನ್ನು ಹಾದು ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸಮಾರ್ಯ ಪ್ರಾಂತ್ಯದ ಮೂಲಕವೇ ಗಲಿಲಾಯಕ್ಕೆ ಹೋಗಬೇಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೇಸು ಸಮಾರ್ಯದ ಮಾರ್ಗವಾಗಿ ಹೋಗಬೇಕಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೊ ಜಾತಾನಾ ಸಮಾರಿಯಾ ಮನ್ತಲ್ಯಾ ಪ್ರಾಂತ್ಯಾತ್ನಾ ಪಾರ್ ಹೊವ್ನ್ ಜಾತಲೆ ಹೊತ್ತೆ. ಅಧ್ಯಾಯವನ್ನು ನೋಡಿ |