ಯೋಹಾನ 4:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಏಕೆಂದರೆ ಪ್ರವಾದಿಗೆ ಸ್ವಂತದೇಶದಲ್ಲಿ ಗೌರವವಿಲ್ಲವೆಂದು ಯೇಸು ತಾನೇ ಹೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಪ್ರವಾದಿಗೆ ಸ್ವಗ್ರಾಮದಲ್ಲಿ ಮರ್ಯಾದೆ ಇಲ್ಲ ಎಂದು ಅವರೇ ಸಾರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಯಾಕಂದರೆ ಪ್ರವಾದಿಗೆ ಸ್ವದೇಶದಲ್ಲಿ ಮರ್ಯಾದೆಯಿಲ್ಲವೆಂದು ಯೇಸು ತಾನೇ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 (ಪ್ರವಾದಿಗೆ ಸ್ವಂತ ಊರಿನಲ್ಲಿ ಗೌರವವಿಲ್ಲವೆಂದು ಸ್ವತಃ ಯೇಸುವೇ ತಿಳಿಸಿದ್ದನು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಪ್ರವಾದಿಗೆ ತನ್ನ ಸ್ವದೇಶದಲ್ಲಿ ಮರ್ಯಾದೆ ಇಲ್ಲವೆಂದು ಯೇಸು ತಾವೇ ಹೇಳಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ತೆನಿ ಅಪ್ನಾಕುಚ್, “ಪ್ರವಾದ್ಯಾಕ್ನಿ ಸ್ವತಾಚ್ಯಾ ಗಾಂವಾತ್ನಿ ಮಾನ್ ಗಾವಿನಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |