ಯೋಹಾನ 4:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಆದರೂ ಆ ಅಧಿಕಾರಿ, “ನನ್ನ ಮಗನು ಪ್ರಾಣಬಿಡುವ ಮೊದಲೇ ಬನ್ನಿ ಸ್ವಾಮೀ,” ಎಂದು ಅಂಗಲಾಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಆ ಪ್ರಧಾನನು - ಸ್ವಾಮೀ, ನನ್ನ ಮಗನು ಸಾಯುವದಕ್ಕೆ ಮುಂಚೆ ನೀನು ಬರಬೇಕು ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ರಾಜನ ಅಧಿಕಾರಿ, “ಸ್ವಾಮೀ, ನನ್ನ ಮಗನು ಸಾಯುವ ಮೊದಲೇ ನೀನು ಬರಬೇಕು” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಆಗ ಆ ಅಧಿಕಾರಿಯು ಯೇಸುವಿಗೆ, “ಅಯ್ಯಾ, ನನ್ನ ಮಗನು ಸಾಯುವ ಮೊದಲೇ ಬನ್ನಿರಿ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ತ್ಯಾ ಅದಿಕಾರ್‍ಯಾನ್ ತೆಕಾ, “ಸಾಯ್ಬಾ, ಮಾಜೊ ಪೊರ್ ಮರುಚ್ಯಾ ಅದ್ದಿ ತಿಯಾ ಮಾಜ್ಯಾ ವಾಂಗ್ಡಾ ಯೆ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |