ಯೋಹಾನ 4:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಎಷ್ಟುಹೊತ್ತಿಗೆ ತನ್ನ ಮಗ ಚೇತರಿಸಿಕೊಂಡನೆಂದು ಆ ಅಧಿಕಾರಿ ವಿಚಾರಿಸಿದಾಗ, “ನಿನ್ನೆ ಮಧ್ಯಾಹ್ನ ಒಂದು ಗಂಟೆಗೆ ಅವನ ಜ್ವರ ಬಿಟ್ಟಿತು,” ಎಂದು ಆಳುಗಳು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಎಷ್ಟು ಘಂಟೆಗೆ ಅವನಿಗೆ ರೋಗವು ಇಳಿತರವಾಯಿತೆಂದು ಅವನು ಅವರನ್ನು ಕೇಳಿದಾಗ ಅವರು - ನಿನ್ನೆ ಮಧ್ಯಾಹ್ನದ ಒಂದು ಗಂಟೆಗೆ ಜ್ವರವು ಅವನನ್ನು ಬಿಟ್ಟಿತು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಅವನು, “ನನ್ನ ಮಗನಿಗೆ ಯಾವಾಗ ಗುಣವಾಯಿತು?” ಎಂದು ಕೇಳಿದನು. ಸೇವಕರುಗಳು, “ನಿನ್ನೆ ಮಧ್ಯಾಹ್ನ ಸುಮಾರು ಒಂದು ಗಂಟೆಯಲ್ಲಿ ಅವನ ಜ್ವರವು ಬಿಟ್ಟಿತು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಅವನು, “ಯಾವ ಸಮಯದಲ್ಲಿ ಮಗನು ಚೇತರಿಸಿಕೊಂಡನು?” ಎಂದು ಅವರನ್ನು ವಿಚಾರಿಸಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಗಂಟೆಗೆ ಜ್ವರವು ಬಿಟ್ಟಿತು,” ಎಂದು ಸೇವಕರು ಅವನಿಗೆ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ತನ್ನಾ ತೆನಿ ಕನ್ನಾಚ್ಯಾನ್ ಮಾಜೊ ಲೆಕ್ ಬರೊ ಹೊಲೊ ಮನುನ್ ಇಚಾರ್‍ಲ್ಯಾನ್, ತನ್ನಾ ಆಳಾನಿ,“ಕಾಲ್ ದೊಪಾರಿ ಎಕ್ ಘಂಟ್ಯಾಕ್ ತೆಚೊ ತಾಪ್ ತೆಕಾ ಸೊಡುನ್ ಗೆಲೊ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |