Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಶಿಷ್ಯರು ಊಟಕ್ಕೆ ಏನಾದರೂ ಕೊಂಡುತರುವುದಕ್ಕೆ ಊರಿನೊಳಗೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 (ಯೇಸುವಿನ ಶಿಷ್ಯರು ಆಹಾರಪದಾರ್ಥವನ್ನು ಕೊಂಡುಕೊಂಡು ಬರಲು ಪಟ್ಟಣದೊಳಗೆ ಹೋಗಿದ್ದಾಗ ಇದು ಸಂಭವಿಸಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸುವಿನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳಲು ಪಟ್ಟಣದೊಳಕ್ಕೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹ್ಯಾ ಎಳಾರ್ ತೆಚಿ ಶಿಸಾ ಖಾವ್ಕ್ ಕಾಯ್ತರ್ ಖರಿದಿ ಕರುಕ್ ಮನುನ್ ಶಾರಾತ್ ಗೆಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:8
7 ತಿಳಿವುಗಳ ಹೋಲಿಕೆ  

“ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.


ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.


ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.


ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.


ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು.


ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು