ಯೋಹಾನ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತನ್ನನ್ನು ಗುಣಪಡಿಸಿದವರು ಯಾರೆಂದು ಅವನಿಗೆ ತಿಳಿದಿರಲಿಲ್ಲ; ಅಲ್ಲದೆ ಜನಸಂದಣಿಯ ನಿಮಿತ್ತ ಯೇಸು ಆಗಲೇ ಮರೆಯಾಗಿಬಿಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ಅವನಾರೆಂಬದು ಸ್ವಸ್ಥವಾದವನಿಗೆ ತಿಳಿದಿರಲಿಲ್ಲ; ಆ ಸ್ಥಳದಲ್ಲಿ ಜನರ ಗುಂಪು ಇದ್ದದರಿಂದ ಯೇಸು ಸರಕೊಂಡುಹೋಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಗುಣಹೊಂದಿದ್ದ ವ್ಯಕ್ತಿಗೆ ತನ್ನನ್ನು ಗುಣಪಡಿಸಿದವನು ಯಾರೆಂಬುದು ಗೊತ್ತಿರಲಿಲ್ಲ. ಆ ಸ್ಥಳದಲ್ಲಿ ಅನೇಕ ಜನರಿದ್ದರು. ಯೇಸು ಆ ಸ್ಥಳದಿಂದ ನುಸುಳಿಕೊಂಡು ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ಆ ವ್ಯಕ್ತಿ ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ. ಏಕೆಂದರೆ ಆ ಸ್ಥಳದಲ್ಲಿ ಜನಸಮೂಹವು ಇದ್ದುದರಿಂದ ಯೇಸು ಅಲ್ಲಿಂದ ಮರೆಯಾಗಿಬಿಟ್ಟಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖರೆ ತ್ಯಾ ಗುನ್ ಹೊಲ್ಲ್ಯಾ ಮಾನ್ಸಾಕ್ ಜೆಜು ಕೊನ್ ಮನುನ್ ಗೊತ್ತ್ ನತ್ತೆ ಥೈ ಲೊಕಾಂಚೊ ಲೈ ಮೊಟೊ ತಾಂಡೊ ಹೊತ್ತೊ, ಅನಿ ಜೆಜು ಥೈತ್ನಾ ಗೆಲ್ಲೊ ಹೊತ್ತೊ. ಅಧ್ಯಾಯವನ್ನು ನೋಡಿ |