ಯೋಹಾನ 5:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಜೆ ಕೊನ್ ಮಿಯಾ ಸಾಂಗಲ್ಲ್ಯಾ ಗೊಸ್ಟಿಯಾ ಆಯಿಕ್ತಾ, ಅನಿ ಮಾಕಾ ಧಾಡಲ್ಲ್ಯಾ ವರ್ತಿ ವಿಶ್ವಾಸ್ ಕರ್‍ತಾ, ತೆಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಾ. ತೆಂಚಿ ಝಡ್ತಿ ಕರುನ್ ಹೊಯ್ನಾ ತೆನಿ ಮರ್‍ನಾತ್ನಾ ಜಿವನಾಕ್ ಪಾರ್ ಹೊವ್ನ್ ಗೆಲ್ಲೆ ಹಾತ್. ಅಧ್ಯಾಯವನ್ನು ನೋಡಿ |