ಯೋಹಾನ 5:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಪಿತನು ತಾವೇ ಸ್ವಯಂ ಜೀವಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವಮೂಲವಾಗಿರುವಂತೆ ಕರುಣಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ತಂದೆಯು ತಾನು ಹೇಗೆ ಸ್ವತಃಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃಜೀವವುಳ್ಳವನಾಗಿರುವಂತೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ತಂದೆಯು ಜೀವಕೊಡುವ ಶಕ್ತಿಯನ್ನು ತಾನು ಹೊಂದಿರುವಂತೆ ಮಗನಿಗೂ ಜೀವಕೊಡುವ ಶಕ್ತಿಯನ್ನು ಅನುಗ್ರಹಿಸಿದನು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ತಂದೆಯು ಸ್ವತಃ ಜೀವವುಳ್ಳವರಾಗಿರುವಂತೆಯೇ ಪುತ್ರನೂ ಸಹ ಸ್ವತಃ ಜೀವವುಳ್ಳವನಾಗಿರುವಂತೆ ಅನುಗ್ರಹ ಮಾಡಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಕಶೆ ಬಾಬಾ ಜಿವಾಚೊ ಮುಳ್ ತಸೆಚ್ ತೆನಿ ಅಪ್ನಾಚ್ಯಾ ಲೆಕಾಕ್‍ಬಿ ಜಿವಾಚೊ ಮುಳ್ ಕರುನ್ ಥವ್ಲ್ಯಾನಾಯ್. ಅಧ್ಯಾಯವನ್ನು ನೋಡಿ |