ಯೋಹಾನ 5:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 “ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 “ನಾನು ಮನುಷ್ಯರಿಂದ ಬರುವ ಗೌರವವನ್ನು ಅರಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ನಾನು ಮನುಷ್ಯರಿಂದಾಗುವ ಮಾನವನ್ನು ಅಂಗೀಕರಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 “ಮನುಷ್ಯರಿಂದ ಬರುವ ಹೊಗಳಿಕೆಯು ನನಗೆ ಬೇಕಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 “ನಾನು ಮನುಷ್ಯರಿಂದ ಮಹಿಮೆಯನ್ನು ಸ್ವೀಕರಿಸುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಮಾನ್ಸಾನಿ ಹೊಗಳ್ತಲೆ ಮಾಕಾ ನಕ್ಕೊ. ಅಧ್ಯಾಯವನ್ನು ನೋಡಿ |