ಯೋಹಾನ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ಕ್ಷಣವೇ ಅವನು ಗುಣಹೊಂದಿ, ತನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆಯತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ಕ್ಷಣವೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ಹೊತ್ತುಕೊಂಡು ನಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಕ್ಷಣವೇ ಆ ಮನುಷ್ಯನು ಗುಣಹೊಂದಿ, ತನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆದನು. ಇದೆಲ್ಲಾ ನಡೆದದ್ದು ಸಬ್ಬತ್‌ದಿನದಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಆ ದಿನವು ಸಬ್ಬತ್ ದಿನವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತಾಬೊಡ್ತೊಬ್ ತೊ ಮಾನುಸ್ ಬರೊ ಹೊಲೊ; ತೆನಿ ಅಪ್ನಾಚೆ ಹಾತ್ರಾನ್ ಘೆಟ್ಲ್ಯಾನ್, ಅನಿ ಚಲುಕ್‍ಲಾಲೊ. ಹೆ ಘಡಲ್ಲೊ ದಿಸ್ ಸಬ್ಬಾತಾಚೊ ದಿಸ್ ಹೊತ್ತೊ. ಅಧ್ಯಾಯವನ್ನು ನೋಡಿ |