ಯೋಹಾನ 6:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಐದು ಆರು ಕಿಲೋಮೀಟರಿನಷ್ಟು ಹುಟ್ಟು ಹಾಕಿರಬೇಕು. ಆಗ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯನ್ನು ಸಮೀಪಿಸುತ್ತಿರುವುದು ಶಿಷ್ಯರಿಗೆ ಕಾಣಿಸಿತು. ಅದನ್ನು ನೋಡಿ ಅವರು ಹೆದರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗಿರಲಾಗಿ ಅವರು ಹುಟ್ಟುಹಾಕುತ್ತಾ ಹೆಚ್ಚು ಕಡಿಮೆ ಒಂದು ಹರದಾರಿ ದೂರ ಹೋದ ಬಳಿಕ ಯೇಸು ಸಮುದ್ರದ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವದನ್ನು ನೋಡಿ ಅಂಜಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರು ಹುಟ್ಟುಹಾಕುತ್ತಾ ಸುಮಾರು ಮೂರು ಅಥವಾ ನಾಲ್ಕು ಮೈಲಿಗಳವರೆಗೆ ದೋಣಿಯನ್ನು ನಡೆಸಿದ ನಂತರ ಯೇಸುವನ್ನು ಕಂಡರು. ಆತನು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುತ್ತಿರುವುದನ್ನು ಕಂಡು ಅವರಿಗೆ ಭಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ದೋಣಿಯನ್ನು ನಡೆಸುತ್ತಾ ಸುಮಾರು ಐದಾರು ಕಿಲೋಮೀಟರಿನಷ್ಟು ದೂರ ಹೋದ ಮೇಲೆ ಯೇಸು ಸರೋವರದ ಮೇಲೆ ನಡೆದು ದೋಣಿಯ ಕಡೆಗೆ ಸಮೀಪಿಸುತ್ತಿರುವುದನ್ನು ಅವರು ಕಂಡು, ಭಯಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಶಿಸಾ ಢೊನಾರ್ ತಿನ್-ಚಾರ್ ಮೈಲಾ ಭುತ್ತುರ್ ಜಾವ್ನ್ ಪಾವಲ್ಲಿ. ತನ್ನಾ ಜೆಜು ಪಾನಿಯಾಚ್ಯಾ ವರ್ತಿ ಚಲುನ್ ಯೆವ್‍ಲಾಗಲ್ಲೊ. ತೆನಿ ತೆಕಾ ಬಗಟ್ಲ್ಯಾನಿ ಅನಿ ತೆನಿ ಭಿಂಯಾಲೆ. ಅಧ್ಯಾಯವನ್ನು ನೋಡಿ |