ಯೋಹಾನ 6:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಜನರು ಯೇಸುಸ್ವಾಮಿಯನ್ನು ಸರೋವರದ ಆಚೆದಡದಲ್ಲಿ ಕಂಡೊಡನೆ, “ಗುರುದೇವಾ, ತಾವಿಲ್ಲಿಗೆ ಬಂದುದು ಯಾವಾಗ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಮತ್ತು ಸಮುದ್ರದ ಆಚೇಕಡೆಯಲ್ಲಿ ಆತನನ್ನು ಕಂಡುಕೊಂಡು - ಗುರುವೇ, ಯಾವಾಗ ಇಲ್ಲಿಗೆ ಬರೋಣವಾಯಿತು? ಎಂದು ಕೇಳಿದ್ದಕ್ಕೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಜನರು ಯೇಸುವನ್ನು ಸರೋವರದ ಆಚೆಯ ದಡದಲ್ಲಿ ಕಂಡುಕೊಂಡರು. ಅವರು ಆತನಿಗೆ, “ಗುರುವೇ, ನೀನು ಇಲ್ಲಿಗೆ ಯಾವಾಗ ಬಂದೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಜನರು ಯೇಸುವನ್ನು ಸರೋವರದ ಆಚೆ ಕಡೆಯಲ್ಲಿ ಕಂಡು ಅವರಿಗೆ, “ಗುರುವೇ, ನೀವು ಇಲ್ಲಿಗೆ ಬಂದದ್ದು ಯಾವಾಗ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಜೆಜು ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಭೆಟಲ್ಲ್ಯಾ ತನ್ನಾ ಲೊಕಾನಿ ಜೆಜುಕ್ “ಗುರುಜಿ, ತಿಯಾ ಹಿತ್ತೆ ಕನ್ನಾ ಯೆಲೆ?” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |