ಯೋಹಾನ 6:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆತನು, “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ” ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುಟ್ಟಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 “ಸ್ವರ್ಗದಿಂದ ಇಳಿದುಬಂದ ರೊಟ್ಟಿ ನಾನೇ” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಗೊಣಗತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆತನು - ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ - ಇವನು ಯೋಸೇಫನ ಮಗನಾದ ಯೇಸು ಅಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಯೆಹೂದ್ಯರು ಯೇಸುವಿನ ಬಗ್ಗೆ ಗುಣುಗುಟ್ಟಿದರು. “ಪರಲೋಕದಿಂದ ಇಳಿದುಬರುವ ರೊಟ್ಟಿಯೇ ನಾನು” ಎಂದು ಆತನು ಹೇಳಿದ್ದರಿಂದ ಅವರು ಆಕ್ಷೇಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ,” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಲೊಕಾ ಜೆಜುಚ್ಯಾ ವಿಶಯಾತ್ ಪುರ್ಪುಕ್‍ಲಾಗ್ಲಿ ಕಶ್ಯಾಕ್ ಮಟ್ಲ್ಯಾರ್ ಜುದೆವ್ ಲೊಕಾ ಜೆಜುನ್ ಮಿಯಾ ಸರ್ಗಾವೈನಾ, ಉತ್ರುನ್ ಯೆಲ್ಲಿ ಭಾಕ್ರಿ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |