Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅದಕ್ಕೆ ಯೇಸು ಅವರಿಗೆ, “ನಿಮ್ಮ ನಿಮ್ಮೊಳಗೆ ಗೊಣಗುಟ್ಟುವುದನ್ನು ನಿಲ್ಲಿಸಿರಿ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅದಕ್ಕೆ ಯೇಸು, “ನಿಮ್ಮನಿಮ್ಮೊಳಗೆ ಗೊಣಗುಟ್ಟದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅದಕ್ಕೆ ಯೇಸು ಅವರಿಗೆ - ನಿಮ್ಮ ನಿಮ್ಮೊಳಗೆ ಗುಣುಗುಟ್ಟಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಅದಕ್ಕೆ ಯೇಸು, “ನೀವು ಗುಣುಗುಟ್ಟುತ್ತಿರುವುದನ್ನು ನಿಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಯೇಸು ಅವರಿಗೆ, “ನಿಮ್ಮನಿಮ್ಮೊಳಗೆ ಗೊಣಗುಟ್ಟಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತನ್ನಾ ಜೆಜುನ್, ತುಮ್ಚ್ಯಾ-ತುಮ್ಚ್ಯಾ ಮದ್ದಿಚ್ ಪುರ್‍ಪುರ್ತಲೆ ಸೊಡುನ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:43
7 ತಿಳಿವುಗಳ ಹೋಲಿಕೆ  

ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.


ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, “ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ?


ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.


ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?


“ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಇಳಿದು ಬಂದೆನು’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.


“ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು