ಯೋಹಾನ 6:56 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ನನ್ನ ಮಾಂಸವನ್ನು ತಿಂದು, ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲೆಸಿರುತ್ತಾನೆ. ನಾನು ಅವನಲ್ಲಿ ನೆಲೆಸಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ಇರುತ್ತಾನೆ; ನಾನು ಅವನಲ್ಲಿ ಇರುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ವಾಸಿಸುತ್ತಾನೆ. ನಾನು ಅವನಲ್ಲಿ ವಾಸಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನನ್ನಲ್ಲಿ ನೆಲೆಸಿರುತ್ತಾರೆ. ನಾನು ಅವರಲ್ಲಿ ನೆಲೆಸಿರುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್56 ಜೆ ಕೊನ್ ಮಾಜೆ ಶರಿರ್ ಖಾತಾತ್ ಅನಿ ರಗಾತ್ ಫಿತಾತ್ ತೆನಿ ಮಾಜ್ಯಾ ಭುತ್ತುರ್ ಜಿವನ್ ಕರ್‍ತಾತ್ ಅನಿ ಮಿಯಾ ತೆಂಚ್ಯಾ ಭುತ್ತುರ್ ರ್‍ಹಾತಾ. ಅಧ್ಯಾಯವನ್ನು ನೋಡಿ |