ಯೋಹಾನ 6:58 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)58 ಪರಲೋಕದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಹಿರಿಯರು ಮನ್ನಾ ತಿಂದರೂ ಸತ್ತರು; ಇದು ಹಾಗಲ್ಲ; ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್58 ನಮ್ಮ ಪಿತೃಗಳು ತಿಂದ ರೊಟ್ಟಿಯಂತಲ್ಲ ನಾನು. ಅವರು ಆ ರೊಟ್ಟಿಯನ್ನು ತಿಂದರೂ ಎಲ್ಲಾ ಜನರಂತೆ ಸತ್ತು ಹೋದರು. ನಾನು ಪರಲೋಕದಿಂದ ಇಳಿದುಬಂದ ರೊಟ್ಟಿ. ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್58 ಅಶೆ ರ್‍ಹಾತಾನಾ, ಸರ್ಗಾವೈನಾ, ಉತ್ರುನ್ ಯೆಲ್ಲಿ ಭಾಕ್ರಿ ತುಮ್ಚ್ಯಾ ಅದ್ಲ್ಯಾ ಲೊಕಾನಿ ಖಲ್ಲ್ಯಾ ಭಾಕ್ರಿ ಸರ್ಕಿ ನ್ಹಯ್, ತೆನಿ ಮರುನ್ ಗೆಲೆ, ಖರೆ ಜೆ ಕೊನ್ ಹಿ ಭಾಕ್ರಿ ಖಾತಾತ್ ತೆನಿ ಕನ್ನಾಚ್ ಮರಿನ್ಯಾತ್” ಮನುನ್ ಸಾಂಗ್ಲ್ಯಾನ್ . ಅಧ್ಯಾಯವನ್ನು ನೋಡಿ |